ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕಿಣಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ತತ್ವ ಮತ್ತು ಸಿದ್ಧಾಂತಗಳನ್ನು ಒಪ್ಪಿ ಹಾಗೂ ನರೇಂದ್ರ ಮೋದಿಜಿ ಮತ್ತು ಬಿ.ಎಸ್. ಯಡಿಯೂರಪ್ಪರವರ ಜನಪರ ಆಡಳಿತವನ್ನು ಮೆಚ್ಚಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಶ್ರೀನಿವಾಸ ಕಿಣಿ ನಾರಾವಿ ಹಾಗೂ ತಾಲೂಕು ಕಾಂಗ್ರೆಸ್ ಕಿಸಾನ್ ಘಟಕದ ಮಾಜಿ ಅಧ್ಯಕ್ಷ ಪ್ರಮೋದ್ ಆರ್.ರೈ ರೆಖ್ಯ ಇವರು ಅ.12 ರಂದು ಬಂಟ್ವಾಳ ಬಂಟರ ಭವನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆಯವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರವೀಶ್ ಕುತ್ಲೂರು, ಹಾಗೂ ನಾರಾವಿ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.