ಪಡಂಗಡಿ- ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರದಿಂದ ಕುಟುಂಬ ಮಿಲನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಪಡಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಅಳದಂಗಡಿ ಮಹಾಶಕ್ತಿ ಕೇಂದ್ರ ಪಡಂಗಡಿ-ಗರ್ಡಾಡಿ ಗ್ರಾಮ ಮಟ್ಟದ ಕುಟುಂಬ ಮಿಲನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಗರ್ಡಾಡಿ ಮಣ್ಣಿನ ಮಗ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರನ್ನು ಪಡಂಗಡಿ ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರದಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬಿಜೆಪಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಂಕರ ಶೆಟ್ಡಿ ಪಾರ, ವಿಶ್ವನಾಥ ಹೊಳ್ಳ, ಸಂತೋಷ್ ಕುಮಾರ್ ಜೈನ್, ಮಲಿನಾಥ ಇಂದ್ರ, ಸೀತರಾಮ್ ಬೆಳಾಲ್, ಸುಪ್ರೀತ್ ಜೈನ್,ಅಶೋಕ್ ಗೋವಿಯಸ್,ರಾಜು ಆಚಾರ್ಯ ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.