ಮಿಥುನ್ ರೈ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪೊಲೀಸ್ ಠಾಣೆಗೆ ದೂರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರೇರೇಪಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ ಯಶವಂತ ಗೌಡ, ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯದರ್ಶಿಗಳಾದ ಸುಧಾಕರ್ ಧರ್ಮಸ್ಥಳ, ಯತೀಶ್ ಶೆಟ್ಟಿ, ಮಂಡಲ ಕೋಶಾಧಿಕಾರಿ ಪ್ರದೀಪ್ ಉಜಿರೆ , ಕಾರ್ಯದರ್ಶಿ ಪ್ರೀತಮ್, ಸದಸ್ಯರಾದ ದಿವಿನ್ ಚಾರ್ಮಾಡಿ, ಪ್ರಕಾಶ್, ಗಿರೀಶ್, ಸುಧಾಕರ್, ವಸಂತ ನಾವೂರು, ಅಶೋಕ್ ಸಪಲ್ಯ, ಪ್ರಶಾಂತ್ ಅಂತರ, ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.