ಸಿಎಡಿ ಪೌಂಡೇಷನ್‌ನಿಂದ ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ಸುಮಾರು 40ವರ್ಷಗಳ ಹಿಂದೆ ಗಿರಿಜನ ಉಪಯೋಜನೆಯಲ್ಲಿ ಮಂಜೂರು ಆದ ತಾಲೂಕಿನ ಏಕೈಕ ಆಸ್ಪತ್ರೆ ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ಹೃದಯತಜ್ಞ ಡಾ. ಪದ್ಮನಾಭ ಕಾಮತ್ ರವರ ಮಾರ್ಗದರ್ಶನದಲ್ಲಿ ಸಿಎಡಿ ಟ್ರಸ್ಟ್ ನವರು ನೀಡಿದ ಇಸಿಜಿ ಯಂತ್ರವನ್ನು ಶಾಸಕ ಹರೀಶ್ ಪೂಂಜಾ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಕೆ ಎಂ ಸಿ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಪ್ರದೀಪ್ ನಾಯಕ್, ಧರ್ಮಸ್ಥಳ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ, ಧನಲಕ್ಷ್ಮಿ ಜನಾರ್ದನ, ಮಾಜಿ ಗಾ.ಪಂ.ಸದಸ್ಯರಾದ ಬಾಬು ಗೌಡ ಪರ್ಪಲ, ಮಾಲತಿ, ಗ್ರಾಮ ಸಹಾಯಕ ಹರೀಶ್ ವಿ , ಪ್ರಾ ಆ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಚನ ಹಾಗೂ ಸಿಬ್ಬಂದಿಗಳು, ವಿ.ಹಿಂ.ಪ.ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.