ಬೆಳ್ತಂಗಡಿ ತಾ.ಪಂ ಸಾಮಾನ್ಯ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತದ ಸಾಮಾನ್ಯಸಭೆಯು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿಯವರ ಅಧ್ಯಕ್ಷತೆಯಲ್ಲಿ ಅ.16 ರಂದು ಜರುಗಿತು.
ಸಭೆಯಲ್ಲಿ ತಾಲೂಕು ಪಂಚಾಯತು ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಡಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

 
ತಾ.ಪಂ ಉಪಾಧ್ಯಕ್ಷೆ ವೇದಾವತಿ, ಜಿ.ಪಂ.ಸ್ಥಾಯಿ ಸಮಿತಿ ಅಧಕ್ಷೆ ಮಮತಾ ಎಂ ಶೆಟ್ಟಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ ತಹಶೀಲ್ದಾರ್ ಮಹೇಶ್, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ತಾ.ಪಂ ವ್ಯವಸ್ಥಾಪಕಿ ಸುವರ್ಣ ಜಿ ಹೆಗಡೆ, ತಾ.ಪಂ ಸದಸ್ಯರು, ಉಪಸ್ಥಿತರಿದ್ದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿ, ತಾಲೂಕು ಸಂಯೋಜಕ ಜಯಾನಂದ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.