ಸುಲ್ಕೇರಿ ಗ್ರಾ.ಪಂ.ಗೆ “ಬೇಟಿ ಬಚಾವೋ-ಬೇಟಿ ಪಡಾವೋ” ಯೋಜನಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಲ್ಕೇರಿ: ಕೇಂದ್ರ ಸರಕಾರದ “ಬೇಟಿ ಬಚಾವೋ, ಬೇಟಿ ಪಡಾವೊ”ಯೋಜನೆಯಡಿ 2019-20ನೇ ಸಾಲಿನಲ್ಲಿ ಗರಿಷ್ಠ ಲಿಂಗಾನುಪಾತ ಹೊಂದಿರುವ ಪಂಚಾಯತ್‌ಗಳಲ್ಲಿ ದ.ಕ ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತಕ್ಕೆ ಈ ಪುರಸ್ಕಾರ ಲಭಿಸಿದೆ.
ಅ.20ರಂದು ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುರಸ್ಕಾರಕ್ಕೆ ಆಯ್ಕೆಯಾದ 5 ಗ್ರಾಮ ಪಂಚಾಯತ್ ಗಳಿಗೆ ತಲಾ ರೂ.10000/- ಪ್ರೋತ್ಸಾಹಧನ ನೀಡಿ ಗೌರವಿಸಲಾಗುವುದು ಎಂದು ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.