ಕಳಿಯ-ನ್ಯಾಯತರ್ಪು ಗ್ರಾಮ ಮಟ್ಟದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಬಿಜೆಪಿ ಗ್ರಾಮ ಸಮಿತಿ ಕಳಿಯ-ನ್ಯಾಯತರ್ಪು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಕುಟುಂಬ ಮಿಲನ ಕಾರ್ಯಕ್ರಮ ಅ.17 ರಂದು ಗೇರುಕಟ್ಟೆ ಸಹಕಾರಿ ಭವನ ದಲ್ಲಿ ಜರುಗಿತು.

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶಾರದಾ ರೈ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗೌಡ, ಶ್ರೀನಿವಾಸ್ ರಾವ್, ಉಪಾಧ್ಯಕ್ಷ ಸೀತಾರಾಮ್ ಬೆಳಾಲು,ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ನಾಣ್ಯಪ್ಪ ಪೂಜಾರಿ,  ಕುವೆಟ್ಟು ಕ್ಷೇತ್ರದ ಜಿಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ್ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಶೇಖರ ನಾಯ್ಕ. ನ್ಯಾಯತರ್ಪು ಶಕ್ತಿಕೇಂದ್ರದ ಅಧ್ಯಕ್ಷ  ಹರೀಶ್ ಗೌಡ, ಮೊದಲಾದವರು ಉಪಸ್ಥಿತರಿದ್ದರು

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.