ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಎಂಎಲ್‌ಸಿ ಪ್ರತಾಪ ಸಿಂಹ ನಾಯಕ್‌ರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೇರುಕಟ್ಟೆ ಸಹಕಾರಿ ಭವನದಲ್ಲಿ ಅ.17 ರಂದು ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್‌ರವರನ್ನು ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್,ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ನಾಣ್ಯಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್, ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್, ನಿರ್ದೇಶಕರಾದ ದೇವಣ್ಣ ಮೂಲ್ಯ, ರಾಜೀವ ಗೌಡ, ಶೇಖರ ನಾಯ್ಕ, ರತ್ನಾಕರ, ಶಶಿಧರ್ ಶೆಟ್ಟಿ, ಚಂದ್ರಾವತಿ, ಮಮತಾ ಶೆಟ್ಟಿ, ನೋಣಯ್ಯ, ರಾಜ್ ಪ್ರಕಾಶ್ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗೌಡ, ಶ್ರೀನಿವಾಸ್ ರಾವ್, ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ಕುವೆಟ್ಟು ಕ್ಷೇತ್ರದ ಜಿಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ್ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮೊದಲಾದವರು ಉಪಸ್ಥಿತರಿದ್ದರು

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.