ಬೆಳಾಲು ಗ್ರಾಮ ಮಟ್ಟದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳಾಲು: ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಧಮಘಸ್ಥಳ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಬೆಳಾಲು ಗ್ರಾಮ ಮಟ್ಟದ ಕುಟುಂಬ ಮಿಲನ ಕಾರ್ಯಕ್ರಮ ಅ.17 ರಂದು ಜರುಗಿತು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗೌಡ, ಶ್ರೀನಿವಾಸ್ ರಾವ್, ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ತಾಲೂಕು ಯುವಮೋರ್ಚಾ ಅಧ್ಯಕ್ಷ ಯಶವಂತ ಬೆಳಾಲು, ತಾಲೂಕು ಯುವಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಂದ್ರ ಗೌಡ, ಬೂತ್ ಕಮಿಟಿಗಳ ಅಧ್ಯಕ್ಷರುಗಳಾದ ಪೆರಣ ಗೌಡ ಪರಾರಿ, ವಸಂತ ಗೌಡ ಕಿನ್ಯಾಜೆ, ದಾಮೋದರ ಗೌಡ ಕಾಡಂಡ, ದಿನೇಶ್ ಗೌಡ ದರ್ಮದೋಡಿ, ಕಾರ್ಯದರ್ಶಿಗಳಾದ ಬಾಲಕೃಷ್ಣ ಗೌಡ ಮುಂಡ್ರೊಟ್ಟು, ಸದಾಶಿವ ಗೌಡ ಮೈರಾಜೆ, ಲೋಕೇಶ್ ಗೌಡ ಮಂಡಾಲು, ಹರಿಪ್ರಸಾದ್ ಅರಣೆಮಾರು, ರೈತ ಮೋರ್ಚಾ ತಾಲೂಕು ಸದಸ್ಯ ಮಾಧವ ಗೌಡ, ಗ್ರಾ.ಪಂ ಮಾಜಿ ಸದಸ್ಯರುಗಳಾದ ಶಿವಪ್ರಸಾದ್ ಕೆ, ಸತೀಶ್ ಗೌಡ ಎಳ್ಳುಗದ್ದೆ, ಭವಾನಿ ಮಾರ್ಪಾಲು, ಸುಶೀಲಾ, ಬಿಜೆಪಿ ಹಿರಿಯ ಕಾರ್ಯಕರ್ತರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಸಮಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.