HomePage_Banner_
HomePage_Banner_

ಬೆಳ್ತಂಗಡಿ ಮೀಡಿಯಾ ಕ್ಲಬ್ ಉದ್ಘಾಟನಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನ ದೃಶ್ಯ ಮಾಧ್ಯಮಗಳ ಒಕ್ಕೂಟ ಮೀಡಿಯಾ ಕ್ಲಬ್ ಇದರ ಉದ್ಘಾಟನಾ ಸಮಾರಂಭವು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರುಗಡೆ ಇರುವ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಅ.19ರಂದು ಜರುಗಿತು.


ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಕೆ ಪ್ರತಾಪ್‌ಸಿಂಹ ನಾಯಕ್, ಕೆ ಹರೀಶ್ ಕುಮಾರ್, ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಅಲಿಕುಂಞಿ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ, ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್ ನಾಯಕ್, ಬೆಳ್ತಂಗಡಿ ತಹಶಿಲ್ದಾರ್ ಮಹೇಶ್ ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಮೀಡಿಯಾ ಕ್ಲಬ್ ಅಧ್ಯಕ್ಷ ಸತೀಶ್ ಪೆರ್ಲೆ, ಕಾರ್ಯದರ್ಶಿ ಉಮೇಶ್ ಕುಲಾಲ್, ಕೋಶಾಧಿಕಾರಿ ಶರತ್ ಎಂ ಗೌಡ ಹಾಗೂ ಮೀಡಿಯಾ ಕ್ಲಬ್ ಸರ್ವಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಬಂದತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ವಂದಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.