HomePage_Banner_
HomePage_Banner_

ಸಾವ್ಯ: ಸಿಡಿಲು ಬಡಿದು ಮನೆಗೆ ಹಾನಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸಾವ್ಯ: ಇಲ್ಲಿಯ ಕೊಂಕಣಗುರಿ ನಿವಾಸಿ ರಾಮಣ್ಣ ಪೂಜಾರಿಯವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾದ ಘಟನೆ ಅ.21 ರಂದು ಸಂಜೆ ನಡೆದಿದೆ. ಈ ಸಂದರ್ಭ ಮನೆಯ ವಿದ್ಯುತ್ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದ್ದು, ಮನೆಯ ಒಂದು ಕಡೆ ದೊಡ್ಡ ಕಂದಕ ನಿರ್ಮಾಣವಾಗಿ ಮನೆಗೆ ಹಾನಿಯಾಗಿದೆ.


ಸ್ಥಳಕ್ಕೆ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ ಭೇಟಿ ಸಂಘ ಸಂಸ್ಥೆಗಳು ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.