HomePage_Banner_
HomePage_Banner_

ನ.ಪಂ ಖಾಯಂ ನಿವಾಸಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಪಟ್ಣಣ ಪಂಚಾಯತ್ ವ್ಯಾಪ್ತಿಯಲ್ಲಿ ಖಾಯಂ ವಾಸ್ತವ್ಯವಿರುವ, ಎಸ್ಸೆಸ್ಸೆಲ್ಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ 18 ವರ್ಷದಿಂದ-45 ವರ್ಷದೊಳಗಿನ ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡಲಾಗುವುದು.
ಆಸಕ್ತಿಯುಳ್ಳವರು ಬೆಳ್ತಂಗಡಿ ನಗರ ಪಂಚಾಯತ್ ಕಛೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸುವಂತೆ ನ.ಪಂ ಮುಖ್ಯಾಧಿಕಾರಿ ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.