HomePage_Banner_
HomePage_Banner_

ನೆರಿಯ: ಕಾಂಗ್ರೆಸ್ ಪಕ್ಷದ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ನೆರಿಯ ಗ್ರಾಮದಲ್ಲಿ ಸಮಾವೇಶ ನಡೆಸುವ ಬಗ್ಗೆ ಸಮಾಲೋಚನೆ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ರಂಜನ್ ಜಿ ಗೌಡ ರವರ ಅಧ್ಯಕ್ಷತೆಯಲ್ಲಿ ಅಣಿಯೂರಿನಲ್ಲಿ ನಡೆಯಿತು.
ಬಯಲು ಬಸದಿ ಬಳಿಯ ನೆರಿಯ ಗ್ರಾ.ಪಂ.ಮಾಜಿ ಸದಸ್ಯ ಸಿನೋಜ್ ರವರ ಮನೆ ವಠಾರದಲ್ಲಿ ನ.1 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ನಡೆಸಲು ತಿರ್ಮಾನಿಸಲಾಯಿತು ಹಾಗೂ ಎಲ್ಲಾ 6 ಬೂತ್‌ಗಳ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸಾಮಾಜಿಕ ಜಲತಾಣ ಸಂಚಾಲಕರಿಗೆ ಕಾರ್ಯಕರ್ತರನ್ನು ಸಮಾವೇಶಕ್ಕೆ ಕರೆತರುವ ಜವಾಬ್ಧಾರಿಯನ್ನು ನೀಡಲಾಯಿತು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಬಿ.ಅಶ್ರಫ್ ನೆರಿಯ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಯಾನಂದ ಬೆಳಾಲು, ನೆರಿಯ ತಾ.ಪಂ.ಸದಸ್ಯ ವಿ.ಟಿ ಸೆಬಾಸ್ಟಿಯನ್, ಸಾಮಾಜಿಕ ಜಾಲತಾಣದ ಸಂಚಾಲಕ ಇಸುಬು, ವಿವಿಧ ಬೂತ್ ಸಮಿತಿಗಳ ಅಧ್ಯಕ್ಷರುಗಳಾದ ಸಿನೋಜ್, ನಂದ ಕುಮಾರ್, ಸುಧಾಕರ್, ಕೇಶವ ಪೂಜಾರಿ, ತೋಮಸ್ ವಿ.ಡಿ.
ಉಪಷ್ಥಿತರಿದ್ದರು.
ಗ್ರಾಮ ಸಮಿತಿ ಅಧ್ಯಕ್ಷ ಎಂ.ಜೆ ಸೆಬಾಸ್ಟಿಯನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅಲಂಗಾಯಿ ಧನ್ಯವಾದವಿತ್ತರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.