HomePage_Banner_
HomePage_Banner_

ಅಳದಂಗಡಿ ವಿದ್ಯಾರ್ಥಿಗಳಿಗೆ ಸಾಂಕೇತಿಕ ಪುಸ್ತಕ ವಿತರಣೆ

ಅಳದಂಗಡಿ: ಇಲ್ಲಿ ಯ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ದ ವತಿಯಿಂದ ನಡೆದ ತಾಲೂಕಿನ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು.


ಅಳದಂಗಡಿ ಅರಮನೆ ಅರಸರಾದ ಡಾ.ಪದ್ಮಪ್ರಸಾದ ಅಜಿಲ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ , ದೈವಸ್ಥಾನದ ಆಡಳಿತ ದಾರ ಶಿವಪ್ರಸಾದ್ ಅಜಿಲ, ತಾಪಸ ವಿನೂಷ ಪ್ರಕಾಶ್, ಸದಾನಂದ ಉಂಗಿಲಬೈಲು, ಶಿಕ್ಷಕ ಅಜಿತ್ ಕುಮಾರ್ ಕಾಯ೯ಕ್ರಮ ನಿವ೯ಹಿಸಿದರು. ಕಾಯ೯ಕ್ರಮದಲ್ಲಿ ವಿದ್ಯಾರ್ಥಿ ಗಳಿ ಗೆ ಸಾಂಕೇತಿಕ ವಾಗಿ ಪುಸ್ತಕ ವಿತರಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.