HomePage_Banner_
HomePage_Banner_

ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್‌ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಧರ್ಮಸ್ಥಳ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ\ಸಂಘ ಸಂಸ್ಥೆಗಳಿಗೆ ಪ್ರತಿ ವರ್ಷವೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ಅನುಸರಿಸುತ್ತಾ ಬಂದಿದ್ದು, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಧರ್ಮೋತ್ತಾನ ಟ್ರಸ್ಟ್ 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ಈ ವರ್ಷ ಸಂಘ ಸಂಸ್ಥೆಗಳ ವಿಭಾಗದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.