HomePage_Banner_
HomePage_Banner_

ದೇರಾಜೆ ಕೃತಿ ಕುರುಕ್ಷೇತ್ರಕ್ಕೊಂದು ಆಯೋಗ ಲೋಕಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಬೆಳ್ತಂಗಡಿ: ದೇರಾಜೆ ಸೀತಾರಾಮಯ್ಯ ಕೃತಿ ’ಕುರುಕ್ಷೇತ್ರಕ್ಕೊಂದು ಆಯೋಗ’ ಇದರ ತೃತೀಯ ಮುದ್ರಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಕೃತಿಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಹೆಗ್ಗಡೆಯವರು ಮಹಾಭಾರತದಲ್ಲಿ ಬರುವ ಮಹಾನ್‌ವ್ಯಕ್ತಿಗಳ ಹಾಗೂ ಘಟನೆಗಳ ಮೇಲೆ ವಿಮರ್ಶಾತ್ಮಕವಾದ ಹೊಸ ಬೆಳಕನ್ನು ಈ ಕೃತಿಯಲ್ಲಿ ಲೇಖಕರು ಹಾಯಿಸಿದ್ದಾರೆ. ಚಮಾತ್ಕಾರಿಯಾದ ಕಲ್ಪನವಿಲಾಸದಿಂದ ಈ ಗ್ರಂಥವನ್ನು ರಚಿಸಿದ್ದಾರೆ. ಮಹಾಭಾರತದ ಘಟನಾವಳಿಗಳ ಮೇಲೆ ನೂತನ ಪ್ರಕಾಶವನ್ನು ಬೀರುವ ಈ ಗ್ರಂಥದಿಂದ ಧಾರ್ಮಿಕ ಜಿಜ್ಞಾಸೆಯು ಪ್ರಚೋದಿಸಲ್ಪಟ್ಟೀತು ಎಂಬ ವಿಶ್ವಾಸವಿದೆ ಎಂದರು.ಈ ಪುಸ್ತಕ ಪ್ರಕಟಣೆಗೆ ವಿಶೇಷ ಸಹಕಾರ ನೀಡಿದ ಮುಂಬೈಯಲ್ಲಿನ ಉದ್ಯಮಿ ಶ್ರೀ ಕ್ಷೇತ್ರದ ಭಕ್ತರಾಗಿರುವ ನಂದಿಕೂರು ಕೊಳಚೂರು ಗುತ್ತು ಜಗನ್ನಾಥ ಎನ್. ಶೆಟ್ಟಿ ಹಾಗೂ ಅವರ ಪತ್ನಿ, ಮಗ ಮತ್ತು ಸೊಸೆ , ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಕಾರ್ಯಕ್ರಮದ ಸಂಯೋಜಕ ಡಾ. ಶ್ರೀನಾಥ್ ಎಂ. ಪಿ. ಉಪಸ್ಥಿತರಿದ್ದರು.ಉಜಿರೆಯ ಮಂಜುಶ್ರೀ ಪ್ರಿಂಟರ್‍ಸ್‌ನಲ್ಲಿ ಪುಸ್ತಕವು ಮುದ್ರಣಗೊಂಡಿದ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.