HomePage_Banner_
HomePage_Banner_

ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಧರ್ಮಸ್ಥಳ: ಸಂಘ ಸಂಸ್ಥೆಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ 2020 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಯುಕ್ತ ಅ.29 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.