HomePage_Banner_
HomePage_Banner_

ತಾಲೂಕು ಮಟ್ಟದಲ್ಲಿ ಶ್ರೀ ಮಹಷಿ೯ ವಾಲ್ಮೀಕಿ ಜಯಂತಿ ಆಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ಮಹಷಿ೯ ವಾಲ್ಮೀಕಿ ಜಯಂತಿಯನ್ನು ಅ.31ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ದ ಸಭಾ0ಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ತಹಶೀಲ್ದಾರ್ ಮಹೇಶ್ ಜೆ. ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.  ಜಿಲ್ಲಾಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಮುಂಡಾಜೆ ಮೊರಾರ್ಜಿ ದೇಸಾಯಿ ಶಾಲಾ ಪ್ರಾಂಶುಪಾಲ ಮುರಳೀಧರ್,ತಾ.ಪಂ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ    ಉಪಸ್ಥಿತರಿದ್ದರು.ಮೇಲ್ವಿಚಾರಕಿ ಹೇಮಲತಾ ಸ್ವಾಗತಿಸರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.