HomePage_Banner_
HomePage_Banner_

ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಗೇರುಕಟ್ಟೆಯ ಕೆ.ಎ.ಹಿದಾಯತುಲ್ಲಾ ಮುಂಬಡ್ತಿ

ಬೆಳ್ತಂಗಡಿ: ಕರ್ನಾಟಕ ಸಚಿವಾಲಯದ ಆರು ಮಂದಿ ಉಪಕಾರ್ಯದರ್ಶಿ ವೃಂದಕ್ಕೆ ಸೇರಿದ ಅಧಿಕಾರಿಗಳಿಗೆ ಸರಕಾರದ ಜಂಟಿ ಕಾರ್ಯದರ್ಶಿ ವೃಂದಕ್ಕೆ ಬsಡ್ತಿ ನೀಡಿ ಸೂಚಿತ ಸ್ಥಳಕ್ಕೆ ನಿಯುಕ್ತಿಗೊಳಿಸಿ ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಟಿ, ಮಹಂತೇಶ್ ಆದೇಶ ಹೊರಡಿಸಿದ್ದು, ಮೂಲತಃ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಹಿದಾಯತುಲ್ಲಾ ಕೆ.ಎ ರವರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿದ್ದಾರೆ.
ಹಿದಾಯತುಲ್ಲಾ ಕೆ.ಎ ರವರು ಕೋವಿಡ್ -19 ಕ್ಕೆ ಸಂಬಮಧಿಸಿದಂತೆ ಸಾರ್ವಜನಿಕ ಕುಂದುಕೊರತೆಗಳನ್ನು ನಿರ್ವಹಿಸುವ ಕುರಿತಾಗಿ ವಿಶೇಷ ನೋಡೆಲ್ ಅಧಿಕಾರಿಯಾಗಿ, ನಗರಾಭಿವೃದ್ಧಿ ಇಲಾಖೆಯ ಸರಕಾರದ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇದೀಗ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಇವರು ಜಂಟಿ ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.