ಬೆಳ್ತಂಗಡಿ. ಕರ್ನಾಟಕ ರಾಜ್ಯೋತ್ಸವ ಸರಳ ರೀತಿಯಲ್ಲಿ ಆಚರಣೆ

 

 

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ
ಬೆಳ್ತಂಗಡಿ. ಕರ್ನಾಟಕ ರಾಜ್ಯೋತ್ಸವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ನವಂಬರ್ 1ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಆವರಣದಲ್ಲಿ ಜರಗಿತ್ತು

 

 


ಧ್ವಜಾರೋಹಣವನ್ನು ಬೆಳ್ತಂಗಡಿ ತಹಸೀಲ್ದಾರರಾದ ಮಹೇಶ್ ಕೆ ಎಸ್ ನೆರವೇರಿಸಿದರು. ಸಮಾರಂಭದ ಅಧ್ಯಕ್ಷರಾಗಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ದಿವ್ಯಜ್ಯೋತಿ ವಹಿಸಿದರು.  ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ವೇದಾವತಿ. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾದರ. ನಗರ ಪಂಚಾಯತ್ ಸದಸ್ಯರಾದ ರಜನಿ ಕುಡ್ವ. ಗೌರಿ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್. ರತ್ನವರ್ಮ ಜೈನ್. ಪ್ರಭಾರ ಶಿಕ್ಷಣ ಅಧಿಕಾರಿ ಪ್ರಶಾಂತ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.