ಡಾ.ವೇಣುಗೋಪಾಲ ಶಮ೯ರಿಗೆ ಜಿಲ್ಲಾ ಮಟ್ಟದ ರಾಜೋತ್ಸವ ಪ್ರಶಸ್ತಿ ಪ್ರದಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಹತ್ತು ರೂ.ಗೆ ಔಷಧಿ ನೀಡುವ , ಬಡವರ        ವೈದ ರೆಂದೇ ಪ್ರವೃತ್ತಿಯನ್ನು ಗಳಿಸಿರುವ ಗುರುವಾಯನಕೆರೆಯ ಎಲ್ಲರ ಆತ್ಮೀಯ ವೈದ್ಯರಾದ ಡಾಕ್ಟರ್ ವೇಣುಗೋಪಾಲ ಶರ್ಮಾರವರು ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ಗೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಕನ್ನಡ ರಾಜೋತ್ಸವ ಕಾಯ೯ಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು.  ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೇರಿ ದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.