ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 65ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರೆ|ಫಾ|ಜೆರೋಮ್ ಡಿ,ಸೋಜರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡು ರೂಪುಗೊಳ್ಳಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ, ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳುವ ಸುದಿನವಿಂದು. ನಾಡು – ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ, ಕನ್ನಡ ನಾಡು -ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗ್ಗೆ ನಾವು ಗಮನಹರಿಸಬೇಕು ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಶಾಂತಿ ಮೇರಿ ಪಿಂಟೊ ವಂದಿಸಿ, ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಬೋಧಕ ಬೋಧಕೇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.