ಸುಲ್ಕೇರಿಮೊಗ್ರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಮ್ಮಾಜಿ ಪೂಜಾರಿ ನೇಮಕ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲುವಿನ‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಅಮ್ಮಾಜಿ ಪೂಜಾರಿ ನೇಮಕಗೊಂಡಿದ್ದಾರೆ.
ಕಳೆದ 30 ವರ್ಷಗಳ ಕಾಲ ಬ್ಯಾಂಕಿನಲ್ಲಿ ಹಿರಿಯ ಲೆಕ್ಕಿಗರಾಗಿ ಸುಧೀರ್ಘ ಸೇವೆ ಸಲ್ಲಿಸಿ ಇದೀಗ ವೃತಿಯಲ್ಲಿ ಪದನ್ನೋತಿಗೊಂಡು ಮುಖ್ಯಕಾರ್ಯನಿರ್ವಣಾಧಿಕಾರಿಯಾಗಿ ನ‌ 2 ರಂದು ಅಧಿಕಾರ ಸ್ವೀಕರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.