ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ: ನೆರಿಯ ಕಾಂಗ್ರೆಸ್ ಐಕ್ಯತಾ ಸಮಾವೇಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ನೆರಿಯ:  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಸಮಿತಿ ಬೆಳ್ತಂಗಡಿ (ಗ್ರಾಮೀಣ) ಗ್ರಾಮ ಸಮಿತಿ ನೆರಿಯ ಇದರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳ ಐಕ್ಯತಾ ಸಮಾವೇಶ ನ.1ರಂದು ನೆರಿಯ ಗ್ರಾಮದ ಬಯಲು ಅಂಕೋತ್ಯಾರು ಇಸುಬು ರವರ ಮನೆ ವಠಾರದಲ್ಲಿ ಜರುಗಿತು.


ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷರಾದ ರಂಜನ್ ಜಿ. ಗೌಡ ಇವರು ಅಧ್ಯಕ್ಷತೆ ವಹಿಸಿದ್ದರು.
ಉದ್ಘಾಟನೆ ಯನ್ನು ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ನೆರೆವೆರಿಸಿದರು . ಮುಖ್ಯ ಅತಿಥಿಗಳಾಗಿ ಕೆ. ಪಿ. ಸಿ. ಸಿ ಸಂಯೋಜಕರಾದ ಕೃಷ್ಣ ಮೂರ್ತಿ, ಉಜಿರೆ ಜಿಲ್ಲಾ ಪಂಚಾಯತ್ ಸದಸ್ಯ ರಾದ ಶ್ರೀ ಮತಿ ನಮತಾ.ಕೆ ಪೂಜಾರಿ, ಅಳದಂಗಡಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ., ದ. ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ ಸಿ ಮ್ಯಾಥ್ಯು, ನೆರಿಯ ತಾ. ಪಂ. ಸದಸ್ಯ ವಿ .ಟಿ ಸೆಬಾಸ್ಟಿನ್, .ಎ.ಪಿ.ಎಂ.ಸಿ ಸದಸ್ಯ

ಅಬ್ದುಲ್ ಗಪೂರ್, ಕೊಯ್ಯೂರ್ ತಾ. ಪಂ. ಸದಸ್ಯ ಪ್ರವೀಣ್ ಗೌಡ ,. ಕೆ. ಪಿ. ಸಿ .ಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಪಡ್ಪು., ನೆರಿಯ ‌ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಮಕೃಷ್ಣ ಗೌಡ, ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಬಿ., ಮುಂಡಾಜೆ ಸಿ. ಎ. ಬ್ಯಾಂಕ್ ನಿರ್ದೇಶಕ ಸಂಜೀವ ಗೌಡ ಎಂ , ನಂದಕುಮಾರ್ ಎ., ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಿ. ಮಹಮ್ಮದ್ , ಪಿ. ಕೆ ರಾಜನ್., ಮೂಸೆಕುಂಞಿ ಬಲಿಪಾಯ,
ನಾರಾಯಣ ಆಚಾರಿ ,. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಯಾನಂದ , ಪ್ರವೀಣ್,. ಸಾಮಾಜಿಕ ಜಾಲತಾಣದ ಸಂಚಾಲಕ , ಇಸುಬು 5ಬೂತ್ ಸಮಿತಿಯ ಅಧ್ಯಕ್ಷರಾದ 81 ಸಿನೋಜ್ ಎಂ.ಎ 82 ಎ. ನಂದಕುಮಾರ್ 83 ಸುಧಾಕರ್ 84 ಕೇಶವ ಪೂಜಾರಿ 85 ತೋಮಸ್ ವಿ. ಡಿ ವೇದಿಕೆಯಲ್ಲಿದ್ದರು. ಸ್ವಾಗತ ವನ್ನು ನೆರಿಯ ಗ್ರಾಮ ಸಮಿತಿ ಅಧ್ಯಕ್ಷ ಎಂ ಜೆ ಸೆಬಾಸ್ಟಿನ್. ನೆರೆವೆರಿಸಿ ಪ್ರಾಸ್ತಾವಿಕ ಭಾಷಣವನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾ ತರ ಘಟಕದ (ಗ್ರಾಮೀಣ) ಅಧ್ಯಕ್ಷರಾದ ಬಿ ಅಶ್ರಫ್ ನೆರಿಯ ಮಾಡಿ ಧನ್ಯವಾದವನ್ನು ಕಾಂಗ್ರೆಸ್ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅಲಂಗಾಯಿ
ಕಾರ್ಯಕ್ರಮದ ನಿರೂಪಣೆಯನ್ನು ನೆರಿಯ ಬೂತ್ 81ರ ಸಾಮಾಜಿಕ ಜಾಲತಾಣದ ಸಂಚಾಲಕ ಮಹಮ್ಮದ್ ಶರೀಫ್ ಎ ಕೆ ಮಾಡಿ ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.