HomePage_Banner_
HomePage_Banner_

ಬಿಜೆಪಿ ಬೆಳ್ತಂಗಡಿ ಮಂಡಲ ಗ್ರಾಪಂ ಚುನಾವಣೆ ಪ್ರಯುಕ್ತ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

 

 

ಬಿಜೆಪಿ ಬೆಳ್ತಂಗಡಿ ಮಂಡಲ ಗ್ರಾಪಂಚುನಾವಣೆ ಪ್ರಯುಕ್ತ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಸಭೆಯು ನವೆಂಬರ್ 4ರಂದು ಬೆಳ್ತಂಗಡಿ ಕಿನ್ನಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಿತು.

 


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಚಿವ ಸಿ.ಟಿ ರವಿ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿ ಬೆಳೆದಿದೆ. ಇತರ ರಾಜಕೀಯ ಪಕ್ಷಗಳು ಕುಟುಂಬ ಸೀಮಿತ ಪಕ್ಷವಾಗಿದೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ದುಡಿದವರನ್ನು ರಾಷ್ಟ್ರೀಯ ಮಟ್ಟದ ರಾಜಕೀಯ ನಾಯಕರಾಗಿ ಬರುತ್ತಿದ್ದಾರೆ. ಶಾಸಕ ಹರೀಶ್ ಪೂಂಜಾ ರವರ ಸಂಕಲ್ಪದಂತೆ ಮಂಡಲದ ಎಲ್ಲಾ 46 ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗಳನ್ನು ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಶ್ರಮಿಸಬೇಕು ಎಂದರು
ಶಾಸಕ ಹರೀಶ್ ಪೂಂಜಾ. ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್.
ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್. ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ. ಕಾರ್ಯದರ್ಶಿಯಾದ ಧನಲಕ್ಷ್ಮಿ ಜನಾರ್ಧನ್. ಮಾಜಿ ಪ್ರಭಾಕರ ಬಂಗೇರ ಉಪಸ್ಥರಿದ್ದರು
ಬೆಳ್ತಂಗಡಿ ಮಂಡಲದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು.ಸದಸ್ಯರು..ಮಹಾಶಕ್ತಿ ಕೇಂದ್ರದ ‌ಪದಾದಿಕಾರಿಗಳು. ಗ್ರಾಮ ಸಮಿತಿ ಪದಾಧಿಕಾರಿಗಳು.
ಬೂತ್ ಮಟ್ಟದ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.