HomePage_Banner_
HomePage_Banner_

ಕುಮಾರಿ ಆರಾಧ್ಯಳಿಗೆ ಮುಖ್ಯಮಂತ್ರಿಯಿಂದ ರೂ5 ಲಕ್ಷ ಪರಿಹಾರ

 

 

ಬೆಳ್ತಂಗಡಿ ತಾಲೂಕು ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಕುಮಾರಿ ಆರಾಧ್ಯ, ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿದ್ದಳು.
ಇಂದು ಮಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರನ್ನು ನಮ್ಮ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರ ಮುಖಾಂತರ ಭೇಟಿಯಾಗಿ ಮಗುವಿನ ಚಿಕಿತ್ಸೆಗೆ ಸಹಾಯವನ್ನು ಕೋರಿದಾಗ ಮಾನ್ಯ ಮುಖ್ಯಮಂತ್ರಿಗಳು ತಕ್ಷಣ 5ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ನೀಡಿದ್ದಾರೆ.
ಜನರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ನಮ್ಮ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪ. ಮತ್ತು ಹರೀಶ್ ಪೂಂಜಾರಿಗೆ ಕೃತಜ್ಞತೆ ಸಲ್ಲಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.