HomePage_Banner_
HomePage_Banner_

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ರಾಜೇಶ್ ಶೆಟ್ಟಿ ಮನೆಗೆ ಭೇಟಿ

ಗುರುವಾಯನಕೆರೆ: ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಚಿವ ಸಿ.ಟಿ. ರವಿಯವರು ಗುರುವಾಯನಕೆರೆಯ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿಯವರ ಮನೆಗೆ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ತಾ.ಪಂ. ಸದಸ್ಯ ಜೋಯಲ್ ಮೆಂಡೋನ್ಸಾ, ಇಂಜಿನಿಯರ್ ಗಣೇಶ್ ಉಜಿರೆ, ಬೆಳ್ತಂಗಡಿ ಮಂಡಲ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಶ್ರೀಮತಿ ಕಾಶಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.