HomePage_Banner_
HomePage_Banner_

ಶ್ರೀ ವೀರಾಂಜನೇಯ ಸೇವಾ ಸಮಿತಿಯಿಂದ ಬಡ ಕುಟುಂಬಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ: ವಿದ್ಯಾದಾನ ಮತ್ತು ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ ಕಳೆದ 3 ವರ್ಷಗಳ ಹಿಂದೆ ರಚನೆಯಾದ ಶ್ರೀ ವೀರಾಂಜನೇಯ ಸೇವಾ ಸಮಿತಿಯು ಈವರೆಗೆ ಹಲವಾರು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಶೋಭಾರವರು ಜಾರಿ ಬಿದ್ದು ಕಾಲು ಮುರಿತಕ್ಕೊಳಗಾಗಿ ತೀರಾ ಸಂಕಷ್ಟದಲ್ಲಿದ್ದು, ಅವರ ಚಿಕಿತ್ಸೆಗೆ ಸಮಿತಿಯ 38ನೇ ಸೇವಾ ಯೋಜನೆಯಡಿ ರೂ.15000 ಸಹಾಯಧನವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ವೀರಾಂಜನೇಯ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.