HomePage_Banner_
HomePage_Banner_

ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ನಿಷೇಧ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ನಿಷೇಧ
ರಾಜ್ಯದಲ್ಲಿ ಬರುವ ದೀಪಾವಳಿ ಹಬ್ಬದಂದು ಪಟಾಕಿ ಮಾರುವುದು
ಸುಡುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಬಂದಿರುತ್ತದೆ.
ಕೋವಿಡ್ 19 ಸೋಂಕನ್ನು ನಿಯಂತ್ರಿಸಲು ರಾಜ್ಯ ಸರಕಾರವು ಈಗಾಗಲೇ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಇಂತಹ ಪರಿಸ್ಥಿತಿಯನ್ನು ಸಾರ್ವಜನಿಕರ ಮಕ್ಕಳ ಆರೋಗ್ಯ ದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಲು ಸೂಕ್ತವಾಗಿರುತ್ತದೆ.
ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಸುಂದರವಾಗಿ ಆಚರಿಸಲು ರಾಜ್ಯದ ಮಂತ್ರಿ ಯಡಿಯೂರಪ್ಪ ಸುತ್ತೋಲೆ ಹೊರಡಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.