ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ನ.ಪಂ ನೂತನ ಅಧ್ಯಕ್ಷೆ- ಉಪಾಧ್ಯಕ್ಷರಿಗೆ ಅಭಿನಂದನೆ

ಬೆಳ್ತಂಗಡಿ: ಇಂದು ಆಯ್ಕೆಯಾದ   ಬೆಳ್ತಂಗಡಿ ನಗರ ಪಂಚಾಯತದ ನೂತನ   ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,  ನ.ಪಂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.