ಬೆಳ್ತಂಗಡಿ ಪ.ಪಂ ಅಧ್ಯಕ್ಷ -ಉಪಾಧ್ಯಕ್ಷ ಆಯ್ಕೆ: ಬಿಜೆಪಿ ಪಕ್ಷದಿಂದ ಮೆರವಣಿಗೆ

ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ ಯವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ   ಭಾರತೀಯ ಜನತಾ ಪಕ್ಷದ ವತಿಯಿಂದ ಸಂತೆಕಟ್ಟೆಯಿಂದ ಬೆಳ್ತಂಗಡಿ ಮುಖ್ಯ ಬಸ್ಸುತಂಗುದಾಣದವರೆಗೆ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಗೌಡ, ನ.ಪಂ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.