ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ದಿಂದ ಅರ್ಹ ಪ್ರೋತ್ಸಾಹ ಧನ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

 

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇವರ ಸಹ ಭಾಗಿತ್ವದಲ್ಲಿ.
ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವು ನ.8 ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಪುಷ್ಪರಾಜ ಶೆಟ್ಟಿ ವಹಿಸಿದ್ದರು

 

 


ಮಂಗಳೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಪ್ರಾದೇಶಿಕ ಮುಖ್ಯಸ್ಥರು ಒಲಂಪಿಯನ್ ಅರ್ಜುನ್ ಪ್ರಶಸ್ತಿ ಪುರಸ್ಕೃತರಾದ ಸತೀಶ್ ರೈ ಉದ್ಘಾಟಿಸಿ ಶುಭಹಾರೈಸಿದರು
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು. ಕಾರ್ಯದರ್ಶಿ ರಾಜುಶೆಟ್ಟಿ. ಉಪಾಧ್ಯಕ್ಷರಾದ ರಾಜೇಶ್ ಶೆಟ್ಟಿ ನವಶಕ್ತಿ. ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚಾ. ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ. ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ರಘುರಾಮ್ ಶೆಟ್ಟಿ

ಬಂಟರ ಯುವ ವಿಭಾಗದ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ. ಮಹಿಳಾ ವಿಭಾಗದ ಅಧ್ಯಕ್ಷರಾದ ಸಾರಿಕ.ಡಿ.ಶೆಟ್ಟಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರೋತ್ಸಾಹಧನದ ಫಲಾನುಭವಿಗಳು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.