HomePage_Banner_
HomePage_Banner_

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಸಭಾ ಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್ ಎಸ್ ವಹಿಸಿದ್ದರು.
ವೇದಿಕೆಯಲ್ಲಿ ಸಂಘದ ಗೌರವಧ್ಯಕ್ಷ ಹೆಚ್ ಧರ್ಣಪ್ಪ ಪೂಜಾರಿ, ಕಾರ್ಯದರ್ಶಿ ಯೋಗೀಶ್ ಆರ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಡ, ಕೋಶಾಧಿಕಾರಿ ದಿನೇಶ್ ಪೂಜಾರಿ ಅಂತರ,ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅನುಶ್ರೀ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷ ರು, ಪಧಾಧಿಕಾರಿಗಳು ಉಪಸ್ಥಿತರಿದ್ದರು, ಸಂಘದ ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ಸದಸ್ಯ ಜಗದೀಶ್ ವರದಿ ಮಂಡಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.