HomePage_Banner_
HomePage_Banner_

ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹರಿದ್ವಾರ ಶಾಖಾ ಮಠಕ್ಕೆ ಭೇಟಿ

ಬೆಳ್ತಂಗಡಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಟ್ರಸ್ಟ್‌ನ ಟ್ರಸ್ಟಿಗಳಾದ ಹಾಗೂ ಪೇಜಾವರ ಮಠದ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಹರಿದ್ವಾರ ಶಾಖಾ ಮಠಕ್ಕೆ ನ.9ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಠದ ಮೇಲ್ವಿಚಾರಕರಾದ ನರೇಂದ್ರ ಪಾಟೀಲ್ ಹಾಗೂ ಮಹೇಶ್ ಶರ್ಮನ್ ರವರು ಸ್ವಾಮೀಜಿಗಳಿಗೆ ಮಠದ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.