HomePage_Banner_
HomePage_Banner_

ಸಿ.ಎಂ ಯಡಿಯೂರಪ್ಪ ರವರಿಂದ ಜ್ಞಾನತಾಣ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ– ‘ಜ್ಞಾನತಾಣ’ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಿದ ಸಿ.ಎಂ

ಧರ್ಮಸ್ಥಳ:  ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ‘ ಜ್ಞಾನತಾಣ’   ಕಾರ್ಯಕ್ರಮಕ್ಕೆ  ಕರ್ನಾಟಕ ರಾಜ್ಯದ ಮುಖ್ಯಮಂತ್ರಿ  ಯಡಿಯೂರಪ್ಪ ರವರು ನ.9 ರಂದು ಬೆಂಗಳೂರಿನ  ಗೃಹ ಕಛೇರಿ ಕೃಷ್ಣಾದಲ್ಲಿ  ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್ ಹೆಚ್ ಮಂಜುನಾಥ್, ಧರ್ಮಸ್ಥಳದ  ಡಿ ಸುರೇಂದ್ರ ಕುಮಾರ್ , ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ  ನಿರ್ದೇಶಕ ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.