HomePage_Banner_
HomePage_Banner_

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

ಶಿಬಾಜೆ :   ಇಲ್ಲಿಯ ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ.ಜಿಲ್ಲಾ ಉಸ್ತುವಾರಿ  ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ನ.9 ರಂದು ಭೇಟಿ ನೀಡಿ, ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕರು  ಅವರಿಗೆ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.