ಅರಸಿನಮಕ್ಕಿ ಶ್ರೀ ನಾರಾಯಣ ಗುರು ಮಂದಿರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಅರಸಿನಮಕ್ಕಿ: ಇಲ್ಲಿಯ ಅರಸಿನಮಕ್ಕಿ ಶ್ರೀ ನಾರಾಯಣ ಗುರು ಮಂದಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನ.9 ರಂದು ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ  ಶಾಸಕ ಹರೀಶ್ ಪೂಂಜ ,ಜಿಲ್ಲಾ ಪಂಚಾಯತ್ ಸದಸ್ಯ  ಕೊರಗಪ್ಪ ನಾಯ್ಕ, ಅರಸಿನಮಕ್ಕಿ ಸಿ.ಎ.ಬ್ಯಾಂಕ್ ಅಧ್ಯಕ್ಷ  ರಾಘವೇಂದ್ರ ನಾಯಕ್,  ಸಂಘದ ಅಧ್ಯಕ್ಷ ಸುಂದರ ಪೂಜಾರಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಂಗೇರ ಒಟ್ಲ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಊರ ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂದಿರದ ಅಭಿವೃದ್ಧಿ ಬಗ್ಗೆ  ಸಚಿವರಿಗೆ  ಮನವಿಯನ್ನು ಸಲ್ಲಿಸಲಾಯಿತು .

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.