ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಗಾಂಬಿಕ ಕಸ್ತೂರ್ಬಾ ಸ್ವ ಸಹಾಯ ಸಂಘಕ್ಕೆ ಸನ್ಮಾನ

ಬೆಳಾಲು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳಾಲಿನ ನಾಗಾಂಬಿಕ ಕಸ್ತೂರ್ಬಾ ಸ್ವ ಸಹಾಯ ಸಂಘದ ಸದಸ್ಯರನ್ನು ಬೆಳಾಲು ಗಾ.ಪಂ. ವತಿಯಿಂದ ನ.10 ರಂದು ಗ್ರಾಮ ಪಂಚಾಯತ್‌ನಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ. ಜಯಕೀರ್ತಿ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಮೋಹನ ಬಂಗೇರ, ನಾಗಾಂಬಿಕ ಸ್ವ ಸಹಾಯ ಸಂಘದ ಅಧ್ಯಕ್ಷ ಮಧುರ ಮತ್ತು ಎಲ್ಲಾ ಸದಸ್ಯರು, ಅಂಚೆ ಪಾಲಕಿ ಲತಾ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.