HomePage_Banner_
HomePage_Banner_

ಬೆಳ್ತಂಗಡಿ ತಾಲೂಕಿನ ಪ್ರವರ್ಗ ಬಿ ಮತ್ತು ಸಿ ಗೆ ಸೇರಿದ 18 ದೇವಸ್ಥಾನಗಳ ಪಟ್ಟಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯನ್ವಯ ಕರ್ನಾಟಕ ಸರಕಾರದ ಅಧೀನದಲ್ಲಿರುವ ಮುಜುರಾಯಿ ಇಲಾಖೆಯು ಬೆಳ್ತಂಗಡಿ ತಾಲೂಕಿನ ಪ್ರವರ್ಗ ಬಿ ಮತ್ತು ಸಿ ಗೆ ಸೇರಿದ ಒಟ್ಟು 18 ದೇವಸ್ಥಾನಗಳ ಪಟ್ಟಿ ಬಿಡುಗಡೆ ಮಾಡಿದ್ದು, ದೇವಸ್ಥಾನಗಳ ವಿವರ ಈ ಕೆಳಗಿನಂತಿದೆ
ಬೆಳ್ತಂಗಡಿ ತಾಲೂಕಿನ ಶ್ರೀ ಸದಾಶಿವ ದೇವಸ್ಥಾನ ಪಜಿರಡ್ಕ, ಶ್ರೀ ಧರ್ಮಶಾಸ್ತಾವು ದೇವಸ್ಥಾನ, ಮಾಣೂರು ಮಂಚಿ, ಮೂರ್ತಿಲ್ಲಾಯ ದೇವಸ್ಥಾನ ಮುಂಡಾಜೆ, ಶ್ರೀ ವೀರಭದ್ರ ದೇವಸ್ಥಾನ ಇಂದಬೆಟ್ಟು, ಶ್ರೀ ನಂದಿಕೇಶ್ವರ ದೇವಸ್ಥಾನ ಗರ್ಡಾಡಿ ನಂದಿಬೆಟ್ಟು, ಶ್ರೀ ದುರ್ಗಾದೇವಿ ದೇವಸ್ಥಾನ ಮುಂಡೂರು, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಡಿ, ಶ್ರೀ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು, ಯರ್ದುನಾಳ ದುರ್ಗಾದೇವಿ ದೇವಸ್ಥಾನ ನ್ಯಾಯ, ಮಿಯ್ಯಾರು ಶ್ರೀ ವನದುರ್ಗಾ ದೇವಸ್ಥಾನ ಪುದುಬೆಟ್ಟು, ಕೊರ್ಲಿ ಶ್ರೀ ಈಶ್ವರ ದೇವಸ್ಥಾನ ಕರಂಬಾರು, ಶ್ರೀ ಶಿಶಿಲೇಶ್ವರ ದೇವಸ್ಥಾನ, ಶಿಶಿಲ, ಸೂರ್ಯನಾರಾಯಣ ದೇವಸ್ಥಾನ ನಾರಾವಿ, ಶ್ರೀ ಬಂಗಾಡಿ ಹಾಡಿ ದೈವ ಇಂದಬೆಟ್ಟು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಶಿಪಟ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಹೊಸ ಸೇರ್ಪಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು ಪ್ರವರ್ಗ ಬಿ ಮತ್ತು ಸಿ ಗೆ ಸೇರಿದ ದೇವಸ್ಥಾನಗಳಾಗಿವೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.