HomePage_Banner_
HomePage_Banner_

ಕಣಿಯೂರು: ‘ನಮ್ಮ ಗ್ರಾಮ ನಮ್ಮ ಯೋಜನೆ’ ವಿಶೇಷ ಗ್ರಾಮ ಸಭೆ

ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿ ಯಲ್ಲಿ ೨೦೨೧ ೨೨ ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ ಸಿದ್ದ ಪಡಿಸುವ ಬಗ್ಗೆ ವಿಶೇಷ ಗ್ರಾಮ ಸಭೆ ನ.11 ರಂದು ಪದ್ಮುಂಜ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಪಂ.ಆಡಳಿತಾಧಿಕಾರಿ ಕಾರ್ತಿಕ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ನಂತರ ದೀಪ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಗ್ರಾಮ ಪಂ ಕಣಿಯೂರು ಇದರ ವತಿಯಿಂದ ಅಣಬೆ ಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು. ಬೆಳಾಲು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಧುರಾ ಅಣಬೆ ಕೃಷಿ ತರಬೇತಿ ನೀಡಿದರು.
ಸಂಜೀವಿನಿ ಒಕ್ಕೂಟದ ಪುಸ್ತಕ ಬರಹಗಾರರಾದ ರತ್ನಾವತಿ ಸ್ವಾಗತಿಸಿದರು.ತಾ.ಪಂ.ಸಂಯೋಜಕ ಜಯಾನಂದ ರವರು ಕಾರ್ಯಕ್ರಮ ನಡೆಸಿಕೊಟ್ಟರು. ಪಂ ಅಭಿವೃದ್ಧಿ ಅಧಿಕಾರಿ ಉತ್ತಮ ಚ ಬನಸೋಡೆ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.