HomePage_Banner_
HomePage_Banner_

ಬೆಳಾಲು ಗ್ರಾ.ಪಂ ಜಮಾಬಂದಿ ಕಾರ್ಯಕ್ರಮ

ಬೆಳಾಲು:  ಬೆಳಾಲು ಗ್ರಾಮ ಪಂಚಾಯತದ 2019-20 ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ನ.12 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜರುಗಿತು.

ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಸುಧಾಕರ್ ಜಮಾಬಂದಿ ಅಧಿಕಾರಿಯಾಗಿ ಆಗಮಿಸಿ ನಡೆಸಿದರು. ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಜಯಕೀರ್ತಿ ಜ್ಯೆನ್, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಗ್ರಾಮಸ್ಥರು ಹಾಜರಿದ್ದರು.

ಕಾರ್ಯದರ್ಶಿ ಮೋಹನ್ ಬಂಗೇರ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.