ಬಂದಾರು:ನಮ್ಮ ಗ್ರಾಮ ನಮ್ಮ ಯೋಜನೆ ವಿಶೇಷ ಗ್ರಾಮ ಸಭೆ 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂದಾರು: ಬಂದಾರು ಗ್ರಾಮ ಪಂಚಾಯತದಲ್ಲಿ 2021- 22 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ ಸಿದ್ದ ಪಡಿಸುವ ಬಗ್ಗೆ ವಿಶೇಷ ಗ್ರಾಮ ಸಭೆ  ನ.12ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ತಾ.ಪಂ ಸದಸ್ಯ  ಕೆ ಕೃಷ್ಣಯ್ಯ ಆಚಾರ್  ಅಧ್ಯಕ್ಷತೆ ವಹಿಸಿದ್ದರು. ನೋಡೆಲ್ ಅಧಿಕಾರಿಯಾಗಿ  ಆಡಳಿತಾಧಿಕಾರಿ ಡಾ| ಕಾರ್ತಿಕ್ , ಗ್ರಾ.ಪಂ ಬಂದಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.