ಮುನಿ 108 ದಿವ್ಯಸಾಗರ ಮಹಾರಾಜರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಇಲ್ಲಿಯ ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಚಾತುರ್ಮಾಸ ವರ್ಷಾಯೋಗವನ್ನು ಆಚರಿಸುತ್ತಿರುವ  ಮುನಿ 108 ದಿವ್ಯಸಾಗರ ಮಹಾರಾಜರನ್ನು  ಶಾಸಕ ಹರೀಶ್ ಪೂಂಜ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ  ಅಳದಂಗಡಿ ಅರಮನೆಯ ತಿಮ್ಮಣ್ಣಸರಾದ ಡಾ| ಪದ್ಮಪ್ರಸಾದ ಅಜಿಲ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಮತ್ತಿತರರು ಜತೆಗಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.