HomePage_Banner_
HomePage_Banner_

ಧರ್ಮಸ್ಥಳದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಕೆ. ವಿಜಯ ಕುಮಾರ್ ರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಾರ್ಕಳದ ಹಿರಿಯ ನ್ಯಾಯವಾದಿ  ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು.

ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾರ್ಶ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.