ಶಾಸಕ ಪೂಂಜರ ಆಪ್ತ ಕಾರ್ಯದರ್ಶಿ ಮಂಜುನಾಥ್ ರಿಂದ ಪ.ಪಂ ಅಧ್ಯಕ್ಷೆ ರಜನಿ ಕುಡ್ವರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ರಜನಿ ಕುಡ್ವರನ್ನು ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿ ಮಂಜುನಾಥ್ ರವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಪ.ಸದಸ್ಯ ಶರತ್ ಶೆಟ್ಟಿ ಹಾಗೂ ಲೋಕೇಶ್, ಬೆಳ್ತಂಗಡಿ ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ರಾಜೇಶ್ ಪೆಂರ್ಬುಡ, ಕರುಣಾಕರ, ಅರವಿಂದ್ ಲಾಯಿಲ, ಮಂಜುನಾಥ್, ಯತೀಶ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.