HomePage_Banner_
HomePage_Banner_

ಅವಧಿ ಮುಗಿದ ಗ್ರಾ.ಪಂ.ಗಳಿಗೆ ಚುನಾವಣೆಗೆ ನ್ಯಾಯಾಲಯದಿಂದ ಅಸ್ತು:

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶ

ಬೆಳ್ತಂಗಡಿ : ರಾಜ್ಯದಾದ್ಯಂತ  ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯ ಅನುಮತಿ ನಿಡಿದ್ದು, 3 ವಾರಗಳಲ್ಲಿ ವೇಳಾ ಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ಚುನಾವಣಾ ಘೋಷಣೆ ಬಗ್ಗೆ 3 ವಾರಗಳಲ್ಲಿ  ಚುನಾವಣಾ ಆಯೋಗ ತೀರ್ಮಾನ ಕೈಗೊಂಡು, ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ಹಣಕಾಸಿನ ಅಗತ್ಯವಿದ್ದಲ್ಲಿ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಉಚ್ಛ ನ್ಯಾಯಾಲಯ ಪೀಠ ತೀರ್ಪು ನೀಡಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.