HomePage_Banner_
HomePage_Banner_

ಬೆಳ್ತಂಗಡಿ: ತಾಲೂಕು ಬಿಲ್ಲವ ಮಹಿಳಾ ವೇದಿಕೆಯಿಂದ ರೂ.16 ಸಾವಿರ ಆರ್ಥಿಕ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಬಿಲ್ಲವ ಮಹಿಳಾ ವೇದಿಕೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಡಕುಟುಂಬದ ಯುವತಿಯ ವಿವಾಹ ಕಾರ್ಯಕ್ರಮಕ್ಕೆ ಸುಮಾರು ರೂ.16 ಸಾವಿರ ಆರ್ಥಿಕ ನೆರವನ್ನು ಇತ್ತೀಚೆಗೆ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.
ಕಳಿಯ ಗ್ರಾಮದಲ್ಲಿ ವಾಸಿಸುತ್ತಿರುವ ತಂದೆ-ತಾಯಿಯನ್ನು ಕಳೆದುಕೊಂಡಿರುವ ಬಡ ಕುಟುಂಬದ ಯುವತಿ ವಿಮಲರವರಿಗೆ ಡಿಸೆಂಬರ್‌ನಲ್ಲಿ ಮದುವೆ ನಡೆಯಲಿದ್ದು ವಿವಾಹ ಕಾರ್ಯಕ್ರಮಕ್ಕೆ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸೇರಿ ಆರ್ಥಿಕ ನೆರವನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಅಧ್ಯಕ್ಷ ಪದ್ಮನಾಭ ಮಾಣಿಂಜ, ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಸಂಘದ ಉಪಾಧ್ಯಕ್ಷ ಮನೋಹರ್ ಇಳಂತಿಲ, ಕೋಶಾಧಿಕಾರಿ ಚಿದಾನಂದ ಪೂಜಾರಿ ಎಲ್ದಕ್ಕ, ಕಾರ್ಯದರ್ಶಿ ನಾರಾಯಣ ಸುವರ್ಣ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್ ಡಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಮಾಜಿ ಅಧ್ಯಕ್ಷೆ ವಿನೋದಿನಿ ರಾಮಪ್ಪ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶಾಂತಾ ಬಂಗೇರ, ನಿರ್ದೇಶಕಿ ಯಶೋಧ, ಜ್ಯೋತಿ, ಸಂಘದ ನಿರ್ದೇಶಕರುಗಳು, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.