HomePage_Banner_
HomePage_Banner_

ಧರ್ಮಸ್ಥಳ ಶ್ರೀರಾಮಕ್ಷೇತ್ರ: ಶ್ರೀ ಗುರುದೇವ ಮಠದ ಅಭಿವೃದ್ಧಿಗೆ ಸರಕಾರದಿಂದ ರೂ.1 ಕೋಟಿ ಅನುದಾನ

ಧರ್ಮಸ್ಥಳ : ಇಲ್ಲಿಯ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ಪ್ರಥಮ ಬಾರಿಗೆ ಸರಕಾರದಿಂದ ರೂ.1ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ.
ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ಹರೀಶ್ ಪೂಂಜ, ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರ ಸಹಕಾರದಿಂದ ಸ್ಪಂದಿಸಿ ಈ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.