ಗುಜರಾತಿನಲ್ಲಿ ಕರ್ನಾಟಕ ಭವನ ನಿರ್ಮಿಸುವಂತೆ ಗುರುವಾಯನಕೆರೆಯ ಉದ್ಯಮಿ ಶಶಿಧರ ಶೆಟ್ಟಿಯವರಿಂದ ಸಿ.ಎಂ ಗೆ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬರೋಡ ತುಳು ಸಂಘದ ಅಧ್ಯಕ್ಷರು ಖ್ಯಾತ ಉದ್ಯಮಿಗಳಾದ ಗುರುವಾಯನಕೆರೆಯ ಶಶಿಧರ ಶೆಟ್ಟಿ ನವಶಕ್ತಿ ಯವರು ನಮ್ಮ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗುಜರಾತಿನ ಸರದಾರ್ ವಲ್ಲಭಬಾಯಿ ಪಟೇಲ್ ಏಕತಾ ಪ್ರತಿಮೆಯ ಬಳಿಯಲ್ಲಿ ನಮ್ಮ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕರ್ನಾಟಕ ಭವನವನ್ನು ನಿರ್ಮಿಸುವಂತೆ ಮನವಿಯನ್ನು ಸಲ್ಲಿಸಿದರು

ಈ ಸಂದರ್ಭದಲ್ಲಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ಹಾಗೂ ಗಣೇಶ್ ಗೌಡ ಪುದುವೆಟ್ಟುಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.