ಬೆಳ್ತಂಗಡಿ: ಭಾಷಾ ಸೌಹರ್ದ ಮತ್ತು ದುರ್ಬಲ ವರ್ಗಗಳ ದಿನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ “ಭಾಷಾ ಸೌಹಾರ್ದತಾ ದಿನ” ಮತ್ತು ದುರ್ಬಲ ವರ್ಗಗಳ ದಿನವನ್ನು ನ.21 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಧೀಶರಾದ ನಾಗೇಶ್ ಮೂರ್ತಿ ಬಿ.ಕೆ,ರವರು ನೆರವೇರಿಸಿದರು. ಪ್ರತಿಜ್ಞಾ ವಿಧಿಯನ್ನು ಪ್ರಧಾನ ಸಿವಿಲ್ ನ್ಯಾಯಧೀಶರಾದ ಸತೀಶ್ ಕೆ.ಬಿ, ನೆರವೇರಿಸಿದರು.
ವೇದಿಕೆಯಲ್ಲಿ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿರಾದ ಬೆಳ್ತಂಗಡಿ ಮಹೇಶ್ ಜೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ವಕೀಲರ ಸಂಘದ ಅಧ್ಯಕ್ಷ ಎಲೋಶಿಯಸ್ ಲೋಬೊ, ಸಹಾಯಕ ಸರ್ಕಾರಿ ಅಭಿಯೋಜಕರಾದ ಕಿರಣ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್. ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.